Konkana Railway Recruitment – ಕೊಂಕಣ ರೈಲ್ವೆ ಗ್ರೂಪ್ ಡಿ ನೇಮಕಾತಿ 2025: ಜುಲೈ 23ರಿಂದ ಅರ್ಜಿ ಪ್ರಕ್ರಿಯೆ ಆರಂಭ.!!
Konkana Railway Recruitment – ಕೊಂಕಣ ರೈಲ್ವೆ ಗ್ರೂಪ್ ಡಿ ನೇಮಕಾತಿ 2025: ಜುಲೈ 23ರಿಂದ ಅರ್ಜಿ ಪ್ರಕ್ರಿಯೆ ಆರಂಭ.!! ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL) ವತಿಯಿಂದ ಗ್ರೂಪ್ ಡಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದಾದ್ಯಾಂತ ರೈಲ್ವೆ ಮಾರ್ಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಕಂಪನಿಯು ದಕ್ಷಿಣ ಭಾಗದ ನಿರುದ್ಯೋಗಿ ಯುವಕರಿಗೆ ನವೀನ ಉದ್ಯೋಗ ಅವಕಾಶವನ್ನು ಒದಗಿಸುತ್ತಿದೆ. ಈ ನೇಮಕಾತಿಯು ಕಾನೂನುಬದ್ಧ, ಭಾರತೀಯ ರೈಲ್ವೆ ನಿಯಮಾವಳಿಗೆ ಅನುಗುಣವಾಗಿದ್ದು, ಎಲ್ಲಾ ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ … Read more